AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ಸ್ನೇಹಿತರ ಜೊತೆ ಉಪೇಂದ್ರ ಹುಟ್ಟುಹಬ್ಬದ ಪಾರ್ಟಿ; ಇಲ್ಲಿವೆ ಕಲರ್​ಫುಲ್ ಫೋಟೋಗಳು

Upendra Birthday: ನಟ ಉಪೇಂದ್ರ ಅವರಿಗೆ ಇಂದು (ಸೆ.18) ಹುಟ್ಟುಹಬ್ಬದ ಸಂಭ್ರಮ. ಸ್ನೇಹಿತರ ಜೊತೆ ಸೇರಿ ಅವರು ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ಕಣ್ಮನ ಸೆಳೆಯುತ್ತಿವೆ.

TV9 Web
| Edited By: |

Updated on:Sep 18, 2021 | 12:56 PM

Share
ಕೇವಲ ಆಪ್ತರಿಗೆ ಮಾತ್ರ ಉಪೇಂದ್ರ ಅವರ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಕುಟುಂಬದವರು ಮತ್ತು ಚಿತ್ರರಂಗದ ಸ್ನೇಹಿತರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

Kabza actor Upendra birthday party photos with friends and family

1 / 6
ರಕ್ಷಿತಾ ಪ್ರೇಮ್​, ಸೌಂದರ್ಯಾ ಜಗದೀಶ್​, ನಿರಂಜನ್​ ಸುಧೀಂದ್ರ, ಪ್ರಿಯಾಂಕಾ ಉಪೇಂದ್ರ ಮುಂತಾದವರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಉಪ್ಪಿ ಹುಟ್ಟುಹಬ್ಬವನ್ನು ಆಚರಿಸಿ ಎಲ್ಲರೂ ಆತ್ಮೀಯವಾಗಿ ಶುಭಕೋರಿದ್ದಾರೆ.

Kabza actor Upendra birthday party photos with friends and family

2 / 6
ಬರ್ತ್​ಡೇ ಪ್ರಯುಕ್ತ ಉಪೇಂದ್ರ ಅವರ ಹೊಸ ಸಿನಿಮಾದ ಶೀರ್ಷಿಕೆ ವಿನ್ಯಾಸ ವೈರಲ್​ ಆಗುತ್ತಿದೆ. ಅದೇ ವಿನ್ಯಾಸದ ಕೇಕ್​ ಕತ್ತರಿಸಿ ಸಂಭ್ರಮಿಸಲಾಗಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗುತ್ತಿದೆ.

3 / 6
ಬಹು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ. ಅದು ಅಭಿಮಾನಿಗಳಲ್ಲಿ ಹೆಚ್ಚು ಸಂತಸ ಮೂಡಿಸಿದೆ. ಯುಐ ಅಥವಾ ಐಯು ಎಂಬ ವಿಶೇಷವಾದ ಶೀರ್ಷಿಕೆಯನ್ನು ಈ ಚಿತ್ರಕ್ಕೆ ಇಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಣೆ ನಿರೀಕ್ಷಿಸಲಾಗುತ್ತಿದೆ.

4 / 6
ಬರ್ತ್​ಡೇ ಪ್ರಯುಕ್ತ ಉಪೇಂದ್ರ ಅವರ ಹೊಸ ಸಿನಿಮಾದ ಶೀರ್ಷಿಕೆ ವಿನ್ಯಾಸ ವೈರಲ್​ ಆಗುತ್ತಿದೆ. ಅದೇ ವಿನ್ಯಾಸದ ಕೇಕ್​ ಕತ್ತರಿಸಿ ಸಂಭ್ರಮಿಸಲಾಗಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗುತ್ತಿದೆ.

ಬರ್ತ್​ಡೇ ಪ್ರಯುಕ್ತ ಉಪೇಂದ್ರ ಅವರ ಹೊಸ ಸಿನಿಮಾದ ಶೀರ್ಷಿಕೆ ವಿನ್ಯಾಸ ವೈರಲ್​ ಆಗುತ್ತಿದೆ. ಅದೇ ವಿನ್ಯಾಸದ ಕೇಕ್​ ಕತ್ತರಿಸಿ ಸಂಭ್ರಮಿಸಲಾಗಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗುತ್ತಿದೆ.

5 / 6
ಹಲವು ಸಿನಿಮಾ ಕೆಲಸಗಳಲ್ಲಿ ಉಪೇಂದ್ರ ತೊಡಗಿಕೊಂಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ‘ಕಜ್ಬ’ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಇದಲ್ಲದೆ, ‘ಲಗಾಮು’, ‘ಬುದ್ಧಿವಂತ 2’ ಮುಂತಾದ ಸಿನಿಮಾ ಕೆಲಸಗಳು ಪ್ರಗತಿಯಲ್ಲಿವೆ.

6 / 6

Published On - 12:45 pm, Sat, 18 September 21

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು