AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಜತೆ ಬೀಚ್​ ಸುತ್ತಿದ ‘ಕಬ್ಜ’ ನಾಯಕಿ ಶ್ರೀಯಾ ಶರಣ್; ಇಲ್ಲಿದೆ ಫೋಟೋ ಗ್ಯಾಲರಿ

ಶ್ರೀಯಾ ಶರಣ್ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಅವರ ಬಗ್ಗೆ ಗೊತ್ತಿರದ ವಿಚಾರಗಳು ಸಾಕಷ್ಟಿದೆ. ಶ್ರೀಯಾ ಶರಣ್​ಗೆ ಈಗ 40 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಯುವ ನಟಿಯರನ್ನೂ ನಾಚಿಸುವಂತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 19, 2022 | 6:59 PM

Share
ಟಾಲಿವುಡ್​ನಲ್ಲಿ ಹೆಚ್ಚು ಗುರುತಿಸಿಕೊಂಡಿರುವ ನಟಿ ಶ್ರೀಯಾ ಶರಣ್ ಅವರು ‘ಕಬ್ಜ’ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಮಧುಮತಿ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರ ಕನ್ನಡ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

1 / 6
ಶ್ರೀಯಾ ಶರಣ್ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಅವರ ಬಗ್ಗೆ ಗೊತ್ತಿರದ ವಿಚಾರಗಳು ಸಾಕಷ್ಟಿದೆ. ಶ್ರೀಯಾ ಶರಣ್​ಗೆ ಈಗ 40 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಯುವ ನಟಿಯರನ್ನೂ ನಾಚಿಸುವಂತಿದ್ದಾರೆ.

ಶ್ರೀಯಾ ಶರಣ್ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಅವರ ಬಗ್ಗೆ ಗೊತ್ತಿರದ ವಿಚಾರಗಳು ಸಾಕಷ್ಟಿದೆ. ಶ್ರೀಯಾ ಶರಣ್​ಗೆ ಈಗ 40 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಯುವ ನಟಿಯರನ್ನೂ ನಾಚಿಸುವಂತಿದ್ದಾರೆ.

2 / 6
ಅವರು ಜನಿಸಿದ್ದು ಉತ್ತರ ಪ್ರದೇಶದ ಹರಿದ್ವಾರದಲ್ಲಿ. 2001ರಲ್ಲಿ ತೆರೆಗೆ ಬಂದ ತೆಲುಗಿನ ‘ಇಷ್ಟಂ’ ಅವರ ಮೊದಲ ಸಿನಿಮಾ. ನಂತರ ಅವರು ಸಾಲು ಸಾಲು ತೆಲುಗು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡರು.

3 / 6
ಶ್ರೀಯಾ ಅವರು ರಷ್ಯಾ ಮೂಲದ ಆ್ಯಂಡ್ರೇ ಕೊಸ್ಚೆವ್ ಅವರ ಜತೆ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು. 2018ರಲ್ಲಿ ಇಬ್ಬರೂ ಮದುವೆ ಆದರು. ಶ್ರೀಯಾ ಶರಣ್​ಗೆ  2021ರ ಜನವರಿ 10ರಂದೇ ಮಗು ಜನಿಸಿತ್ತು. ಅದೇ ವರ್ಷ ಅಕ್ಟೋಬರ್ 12ರಂದು ಈ ವಿಚಾರವನ್ನು ಶ್ರೀಯಾ ರಿವೀಲ್ ಮಾಡಿದ್ದರು.

4 / 6
ಶ್ರೀಯಾ ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಜತೆ ಬೀಚ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

5 / 6
ಶ್ರೀಯಾ ಶರಣ್

ಶ್ರೀಯಾ ಶರಣ್

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ