Shriya Saran: ಬ್ಯಾಕ್ಲೆಸ್ ಆಗಿ ಪೋಸ್ ನೀಡಿದ ‘ಕಬ್ಜ’ ನಟಿ ಶ್ರೀಯಾ ಶರಣ್; ಇಲ್ಲಿವೆ ವೈರಲ್ ಫೋಟೋಸ್
Shriya Saran Photos: ಶ್ರೀಯಾ ಶರಣ್ ಅವರ ಈ ಫೋಟೋಗಳನ್ನು 2.9 ಲಕ್ಷಕ್ಕೂ ಅಧಿಕ ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಕಮೆಂಟ್ಗಳ ಮೂಲಕ ಜನರು ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ.
Updated on:Oct 04, 2022 | 2:11 PM
Share

Kabzaa movie actress Shriya Saran backless photos go viral

Kabzaa movie actress Shriya Saran backless photos go viral

ಇತ್ತೀಚೆಗೆ ಶ್ರೀಯಾ ಶರಣ್ ಅವರು ಬ್ಯಾಕ್ಲೆಸ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗಳನ್ನು 2.9 ಲಕ್ಷಕ್ಕೂ ಅಧಿಕ ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಕಮೆಂಟ್ಗಳ ಮೂಲಕ ಜನರು ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಗ್ಲಾಮರಸ್ ಆಗಿ ಫೋಟೋಶೂಟ್ ಮಾಡಿಸುವಲ್ಲಿ ಶ್ರೀಯಾ ಎಂದಿಗೂ ಹಿಂದೇಟು ಹಾಕುವವರಲ್ಲ.

ಸದ್ಯ ಶ್ರೀಯಾ ಶರಣ್ ಕೈಯಲ್ಲಿ ಅನೇಕ ಆಫರ್ಗಳಿಗೆ. ಕನ್ನಡದ ‘ಕಬ್ಜ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಉಪೇಂದ್ರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದು, ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ.
Published On - 2:11 pm, Tue, 4 October 22
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




