AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

Kabzaa Release Date: ಆರ್​. ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ರಿಲೀಸ್​ ಡೇಟ್​ ಅನೌನ್ಸ್​ ಆಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿದೆ.

ಮದನ್​ ಕುಮಾರ್​
|

Updated on: Jan 24, 2023 | 4:36 PM

Share
ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ಹೈಪ್​ ಕ್ರಿಯೇಟ್​ ಆಗಿದೆ. ಬಹುಭಾಷೆಯಲ್ಲಿ ರಿಲೀಸ್​ ಆಗಲಿರುವ ಈ ಚಿತ್ರಕ್ಕಾಗಿ ಇಡೀ ದೇಶದ ಸಿನಿಪ್ರಿಯರು ಕಾದಿದ್ದಾರೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸದ್ದು ಮಾಡುತ್ತಿದೆ.

1 / 5
‘ಕಬ್ಜ’ ಚಿತ್ರದ ರಿಲೀಸ್​ ದಿನಾಂಕ ಘೋಷಣೆ ಮಾಡಲಾಗಿದೆ. ಮಾರ್ಚ್​ 17ರಂದು ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರ ಬಿಡುಗಡೆ ಆಗಲಿದೆ. ಅದ್ದೂರಿಯಾಗಿ ಸಂಭ್ರಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

2 / 5
ರಿಲೀಸ್​ ದಿನಾಂಕ ಅನೌನ್ಸ್​ ಮಾಡುತ್ತಿದ್ದಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ‘ಕಬ್ಜ’ ಕ್ರೇಜ್​ ಜೋರಾಗಿದೆ. ಟ್ವಿಟರ್​ ಟ್ರೆಂಡಿಂಗ್​ನಲ್ಲಿ ಈ ಚಿತ್ರದ ಹ್ಯಾಶ್​ ಟ್ಯಾಗ್​ಗಳು ರಾರಾಜಿಸಿವೆ. ಅಭಿಮಾನಿಗಳ ನಿರೀಕ್ಷೆಯ ಮಟ್ಟಕ್ಕೆ ಇದೇ ಸಾಕ್ಷಿ.

3 / 5
ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರವನ್ನೂ ಮೀರಿಸಿ ‘ಕಬ್ಜ’ ಚಿತ್ರದ ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗಿದೆ. ಕನ್ನಡದ ಸಿನಿಮಾ ಮೇಲೆ ದೇಶಾದ್ಯಂತ ಇರುವ ಪ್ರೇಕ್ಷಕರಿಗೆ ಇಷ್ಟೊಂದು ಆಸಕ್ತಿ ತೋರಿಸುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

4 / 5
ಉಪೇಂದ್ರ, ಸುದೀಪ್​ ನಟನೆಯ ‘ಕಬ್ಜ’ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ ಮಾಡಿದ್ದಾರೆ. ಈ ಘಟಾನುಘಟಿಗಳ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರು ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ. 2023ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಪಟ್ಟಿಯಲ್ಲಿ ‘ಕಬ್ಜ’ ಕೂಡ ಸ್ಥಾನ ಪಡೆದುಕೊಂಡಿದೆ.

5 / 5
Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!

ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು

ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ

ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ

ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​

ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!

ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!

‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು

ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?