AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ 2’ ಸಿನಿಮಾ ಹೇಗಿರಲಿದೆ? ಉತ್ತರ ಕೊಟ್ಟ ನಿರ್ದೇಶಕ ಆರ್. ಚಂದ್ರು

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು.

ರಾಜೇಶ್ ದುಗ್ಗುಮನೆ
|

Updated on: Mar 24, 2023 | 9:03 AM

Share
‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

1 / 5
‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

2 / 5
‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3 / 5
‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

4 / 5
‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?

ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ

ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ

ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್

ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ