- Kannada News Photo gallery Kabzaa Movie Team Promoting Their Movie In Mumbai With Upendra, Sudeep, Here Is Some Pics
Kabzaa: ಮುಂಬೈನಲ್ಲಿ ಸಿನಿಪ್ರೇಮಿಗಳ ಕಬ್ಜ ಮಾಡಿದ ಕಬ್ಜ ತಂಡ, ಫೋಟೊಗಳು ಇಲ್ಲಿವೆ
ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ. ಪ್ರಚಾರದ ಕೆಲವು ಫನ್ ಚಿತ್ರಗಳು ಇಲ್ಲಿವೆ.
Updated on: Mar 09, 2023 | 9:01 PM
Share

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

ಮುಂಬೈನ ಮಾಲ್ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.
Related Photo Gallery
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್ನೆಟ್ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್ ಭರಿಸಲಾಗದೆ ಕುಟುಂಬ ಕಂಗಾಲು




