ಕಾಜಲ್ ಅಗರ್ವಾಲ್ ವಯಸ್ಸು ಇಳಿಯುತ್ತಿದೆಯೇ-ಏರುತ್ತಿದೆಯೇ?
Kajal Agarwal: ಕಾಜಲ್ ಚಿತ್ರರಂಗಕ್ಕೆ ಬಂದು 20 ವರ್ಷವಾಯಿತು. ಈಗಲೂ ಸಹ ಗ್ಲಾಮರ್ ಉಳಿಸಿಕೊಂಡಿರುವ ಕಾಜಲ್, ತಮ್ಮ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Dec 28, 2023 | 10:23 PM
Share

ನಟಿ ಕಾಜಲ್ ಅಗರ್ವಾಲ್ ಚಿತ್ರರಂಗಕ್ಕೆ ಕಾಲಿರಿಸಿ 20 ವರ್ಷಗಳಾಗಿವೆ. ನಾಯಕಿಯಾಗಿ 17 ವರ್ಷಗಳಾಗಿವೆ.

ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ಕಾಜಲ್ ನಟಿಸಿದ್ದಾರೆ.

ತೆಲುಗು, ತಮಿಳಿನ ಬಹುತೇಕ ಎಲ್ಲ ಸೂಪರ್ ಸ್ಟಾರ್ ನಾಯಕರೊಟ್ಟಿಗೆ ಕಾಜಲ್ ನಟಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಉದ್ಯಮಿಯೊಬ್ಬರನ್ನು ವಿವಾಹವಾದರು ಕಾಜಲ್, ಆ ಬಳಿಕ ಚಿತ್ರರಂಗದಿಂದ ದೂರಾಗುತ್ತಾರೆ ಎನ್ನಲಾಗಿತ್ತು.

ಆದರೆ ಮದುವೆಯ ಬಳಿಕವೂ ನಟನೆ ಮುಂದುವರೆಸಿದ ಕಾಜಲ್, ಮಹಿಳಾ ಪ್ರಧಾನ ಪಾತ್ರವುಳ್ಳ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ವಯಸ್ಸಾದಷ್ಟು ಇನ್ನಷ್ಟು ಗ್ಲಾಮರಸ್ ಆಗುತ್ತಾ ಸಾಗುತ್ತಿರುವ ಕಾಜಲ್ ಅಗರ್ವಾಲ್, ಇನ್ಸ್ಟಾಗ್ರಾಂನಲ್ಲಿ ತಮ್ಮ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕಾಜಲ್ ಅಗರ್ವಾಲ್ ತಮ್ಮ ಹೊಚ್ಚ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Related Photo Gallery
ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ
ಚಪ್ಪಲಿ ವಿಚಾರಕ್ಕೆ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಕೆಎಸ್ಆರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರಾಗಿದ್ದೇ ರೋಚಕ
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ
ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ
ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್
ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?




