AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್ನಲ್ಲಿ ಟ್ರೋಲ್ ಆದ ಉದಾಹರಣೆ ಸಾಕಷ್ಟಿದೆ.

TV9 Web
| Edited By: |

Updated on: Aug 19, 2021 | 4:23 PM

Share
ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

1 / 6
ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

2 / 6
ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

3 / 6
ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

4 / 6
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.

Kajal Aggarwal ready to Quit Cinema industry for her Husband

5 / 6
ಕಾಜಲ್

ಕಾಜಲ್

6 / 6
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ