Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ
Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Mar 14, 2022 | 7:20 PM
Share

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್
Related Photo Gallery
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..



