
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್