Kajal Aggarwal: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್
Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಆಗರ್ವಾಲ್ ಈಗ ತಮ್ಮ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಪುತ್ರನಿಗೆ ನೀಲ್ ಕಿಚ್ಲು ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಫೋಟೋಗಳು ವೈರಲ್ ಆಗಿವೆ.
Updated on: Jun 09, 2022 | 7:00 AM
Share

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ತಾಯ್ತನದ ಸಂಭ್ರಮದಲ್ಲಿದ್ದಾರೆ.

ಇತ್ತೀಚೆಗೆ ಕಾಜಲ್ ಹಾಗೂ ಗೌತಮ್ ಕಿಚ್ಲು ದಂಪತಿ ಪೋಷಕರಾಗಿದ್ದರು. ಪುತ್ರ ನೀಲ್ ಕಿಚ್ಲುಗೆ ಕಾಜಲ್ ಜನ್ಮನೀಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಾಜಲ್, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಅದರಲ್ಲಿ ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಫ್ಯಾಶನ್ ಪ್ರಿಯರ ಗಮನ ಸೆಳೆದಿದ್ದಾರೆ.

ಕಾಜಲ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ನಟಿ, ಸಂಪೂರ್ಣವಾಗಿ ಪುತ್ರನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Related Photo Gallery
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ




