AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್​ವಾಲ್​; ಇಲ್ಲಿವೆ ಚಿತ್ರಗಳು

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 30, 2023 | 11:39 AM

Share
ಕಾಜಲ್ ಅಗರ್​ವಾಲ್ ಅವರು ಆಗಾಗ ಹೊಸ ಫೋಟೋಶೂಟ್​ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಕಾಜಲ್ ಅಗರ್​ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

2 / 5
ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್​. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

3 / 5
ಕಮಲ್ ಹಾಸನ್​ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

4 / 5
ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್​ವಾಲ್ ಅಭಿನಯಿಸುತ್ತಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು