Kajal Aggarwal: ಹೊಸ ಫೋಟೋಶೂಟ್ ಮಾಡಿಸಿದ ಕಾಜಲ್ ಅಗರ್ವಾಲ್; ಇಲ್ಲಿವೆ ಚಿತ್ರಗಳು
ಕಾಜಲ್ ಅಗರ್ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.
Updated on: Mar 30, 2023 | 11:39 AM
Share

ಕಾಜಲ್ ಅಗರ್ವಾಲ್ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಜಲ್ ಅಗರ್ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ. ಕಾಜಲ್ ಫೋಟೋಸ್ ನೋಡಿ ಅನೇಕರು ಅವರನ್ನು ಸಂತೂರ್ ಮಮ್ಮಿ ಎಂದು ಕರೆದಿದ್ದಾರೆ.

ಮದುವೆ, ಮಗು ಆದ ಬಳಿಕ ಬೇಡಿಕೆ ಕಡಿಮೆ ಆಗುತ್ತದೆ ಎನ್ನುವ ಮಾತಿದೆ. ಆದರೆ, ಇದನ್ನು ಸುಳ್ಳು ಮಾಡಿದ್ದಾರೆ ಕಾಜಲ್. ಮಗು ಜನಿಸಿದ ಬಳಿಕವೂ ಅವರಿಗೆ ಬೇಡಿಕೆ ಕಡಿಮೆ ಆಗಿಲ್ಲ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.

ಕಾಜಲ್ ಕುಟುಂಬ ಹಾಗೂ ವೃತ್ತಿಜೀವನವನ್ನು ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಹಿಂದಿ ಚಿತ್ರಗಳಲ್ಲೂ ಕಾಜಲ್ ಅಗರ್ವಾಲ್ ಅಭಿನಯಿಸುತ್ತಿದ್ದಾರೆ.
Related Photo Gallery
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ




