‘ಕಲ್ಕಿ 2898 ಎಡಿ’ ಇವೆಂಟ್ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು
ಕಲ್ಕಿ 2898 ಎಡಿ ಸಿನಿಮಾ ಬಲು ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ನಡೆದಿದ್ದು, ಭಾರತದ ಟಾಪ್ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಇವೆಂಟ್ನ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Jun 20, 2024 | 11:55 AM
Share

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

ಈ ಅದ್ಧೂರಿ ಇವೆಂಟ್ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

ಇವೆಂಟ್ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.
Related Photo Gallery
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್ಪಿ ಡಾ. H T ಶೇಖರ್
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್ ಮಂತರ್ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ
ನಟಿ ನಿವೇದಿತಾ ಗೌಡ ಗ್ಲಾಮರಸ್ ಡ್ಯಾನ್ಸ್ ವಿಡಿಯೋ
ಮೂಗಿನಲ್ಲಿ ರಕ್ತ, ರಸ್ತೆ ಮೇಲೆ ಮಲಗಿ ಪ್ರತಿಭಟನೆ; ರಾಹುಲ್ ಗಾಂಧಿಯನ್ನು ಎಳೆದುಕೊಂಡು ಹೋದ ಪೊಲೀಸ್
ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್




