‘ಕಲ್ಕಿ 2898 ಎಡಿ’ ಇವೆಂಟ್ನಲ್ಲಿ ಮಿಂಚಿದ ತಾರೆಯರು: ಇಲ್ಲಿವೆ ಚಿತ್ರಗಳು
ಕಲ್ಕಿ 2898 ಎಡಿ ಸಿನಿಮಾ ಬಲು ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ನಡೆದಿದ್ದು, ಭಾರತದ ಟಾಪ್ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಇವೆಂಟ್ನ ಕೆಲವು ಸುಂದರ ಚಿತ್ರಗಳು ಇಲ್ಲಿವೆ.
Updated on: Jun 20, 2024 | 11:55 AM
Share

ಪ್ರಭಾಸ್ ಸೇರಿದಂತೆ ಹಲವು ಸ್ಟಾರ್ ನಟರು ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ನಿನ್ನೆ ನಡೆದಿದೆ.

ಈ ಅದ್ಧೂರಿ ಇವೆಂಟ್ನಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಇನ್ನೂ ಹಲವು ಭಾಗಿಯಾಗಿದ್ದರು.

ಇವೆಂಟ್ನಲ್ಲಿ ಪ್ರಭಾಸ್ ಹಾಗೂ ದೀಪಿಕಾರ ಆತ್ಮೀಯ ಗೆಳೆತನ ಎಲ್ಲರ ಗಮನ ಸೆಳೆಯಿತು. ಪರಸ್ಪರ ತಮಾಷೆ ಮಾಡುತ್ತಾ ಪರಸ್ಪರರ ಕಾಲೆಳೆದುಕೊಂಡರು.

ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಸಹ ಪ್ರಭಾಸ್, ದೀಪಿಕಾ ಹಾಗೂ ಇನ್ನಿತರರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

‘ಕಲ್ಕಿ 2898 ಎಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.
Related Photo Gallery
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
Horoscope Today 01 February: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ
ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ
ಬೆಳಗ್ಗಿನ ತಿಂಡಿಗೆ ಕ್ಯಾಬೇಜ್ ಪ್ಯಾನ್ ಕೇಕ್ ಮಾಡಿ, ರೆಸಿಪಿ ಇಲ್ಲಿದೆ
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ವಿತ್ತ ಸಚಿವೆ ನಿರ್ಮಲಾ ಭೇಟಿ
ಫೈನಲ್ಗೇರಿದ ಖುಷಿಯಲ್ಲಿ ಪತ್ನಿ ತಬ್ಬಿದ ಸುದೀಪ್
ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್; ಮೂರನೇ ದಿನವೂ ಭಾರೀ ಕುಸಿದ ಚಿನ್ನದ ಬೆಲೆ
ಲವ್ನಲ್ಲಿ ಸಿಕ್ಕಾಕ್ಕೊಳ್ಬಾರ್ದು! ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ
ವೇಗವಾಗಿ 3000 ರನ್; ವಿಶ್ವ ದಾಕಲೆ ಸೃಷ್ಟಿಸಿದ ಸೂರ್ಯ




