ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೆ 13 ಕಡೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; ಸಿಕ್ಕ ಪ್ರಮಾಣಪತ್ರ ಯಾವುದು?

Vikram Movie: ಜೂನ್​ 3ರಂದು ‘ವಿಕ್ರಮ್​’ ಸಿನಿಮಾ ಬಿಡುಗಡೆ ಆಗಲಿದೆ. ಕಮಲ್​ ಹಾಸನ್​ ಅಭಿಮಾನಿಗಳು ಈ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: May 31, 2022 | 7:30 AM

ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿದ್ದು, 13 ಕಡೆಗಳಲ್ಲಿ ಕತ್ತರಿ ಹಾಕಲಾಗಿದೆ. ಸೆನ್ಸಾರ್​ ಮಂಡಳಿ ಸದಸ್ಯರು ಸೂಚಿಸಿದ ಕಡೆಗಳಲ್ಲಿ ಕತ್ತರಿ ಪ್ರಯೋಗ ಮಾಡಲಾಗಿದೆ. ನಂತರ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ.

Kamal Haasan starrer Vikram movie gets 13 cuts from Censor Board

1 / 5
ಟ್ರೇಲರ್​ನಲ್ಲಿ ಗೊತ್ತಾಗಿರುವಂತೆ ‘ವಿಕ್ರಮ್​’ ಸಿನಿಮಾ ಸಖತ್​ ಮಾಸ್​ ಆಗಿ ಮೂಡಿಬಂದಿದೆ. ಸಿಕ್ಕಾಪಟ್ಟೆ ಸಾಹಸ ದೃಶ್ಯಗಳು ಕೂಡ ಇವೆ. ಸಿನಿಮಾದ ಕೆಲವು ಸಂಭಾಷಣೆಗಳಲ್ಲಿ ಬೈಗುಳಗಳು ಕೂಡ ಇದ್ದವು. ಅತಿಯಾದ ಹಿಂಸೆಯನ್ನು ತೋರಿಸುವ ಸೀನ್​ಗಳು ಸಹ ಚಿತ್ರದಲ್ಲಿವೆ. ಅವುಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ.

Kamal Haasan starrer Vikram movie gets 13 cuts from Censor Board

2 / 5
‘ವಿಕ್ರಮ್​’ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಿದ್ದಾರೆ. ಜೂನ್​ 3ರಂದು ಅದ್ದೂರಿಯಾಗಿ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಮುಂಗಡ ಟಿಕೆಟ್​ ಬುಕಿಂಗ್​ ಓಪನ್​ ಆಗಿದ್ದು, ಅನೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ.

3 / 5
ತಾರಾಗಣದ ಕಾರಣದಿಂದ ‘ವಿಕ್ರಮ್​’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಮಲ್​ ಹಾಸನ್​ ಜೊತೆಗೆ ವಿಜಯ್​ ಸೇತುಪತಿ ಮತ್ತು ಫಹಾದ್​ ಫಾಸಿಲ್​ ನಟಿಸಿದ್ದಾರೆ. ಈ ಮೂವರ ಕಾಂಬಿನೇಷನ್​ ಇರುವ ಕಾರಣದಿಂದ ಈ ಚಿತ್ರಕ್ಕೆ ಮೊದಲ ದಿನ ಭರ್ಜರಿ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

4 / 5
ಕಮಲ್​ ಹಾಸನ್​ ಅವರ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಬ್ಯಾನರ್​ ಮೂಲಕ ‘ವಿಕ್ರಮ್​’ ಸಿನಿಮಾ ನಿರ್ಮಾಣ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಟ್ರೇಲರ್​ ನೋಡಿದ ಫ್ಯಾನ್ಸ್​ ಬೆರಗಾಗಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

5 / 5
Follow us
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್