AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ

Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

shivaprasad.hs
|

Updated on:Mar 01, 2022 | 8:34 AM

Share
ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್​​ಗಳು ನಿರೀಕ್ಷೆ ಹುಟ್ಟಿಸಿವೆ.

1 / 6
ಈ ಹಿಂದೆ ಏಪ್ರಿಲ್​ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2 / 6
2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

3 / 6
ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

4 / 6
ಧಾಕಡ್​​ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

6 / 6

Published On - 7:32 am, Tue, 1 March 22

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ