- Kannada News Photo gallery Kangana Ranaut starring Dhaakad gets new release date film will release on May 27th
Dhaakad: ’ಏಜೆಂಟ್ ಅಗ್ನಿ’ಯಾಗಿ ಎಂಟ್ರಿ ಕೊಡಲಿದ್ದಾರೆ ಕಂಗನಾ; ‘ಧಾಕಡ್’ ಹೊಸ ರಿಲೀಸ್ ದಿನಾಂಕ ಘೋಷಣೆ
Kangana Ranaut: ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಿದೆ. ಮೇ 27ರಂದು ಚಿತ್ರ ರಿಲೀಸ್ ಆಗಲಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ. ಆದರೆ ಕನ್ನಡದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.
Updated on:Mar 01, 2022 | 8:34 AM
Share

ಕಂಗನಾ ರಣಾವತ್ ನಟನೆಯ ‘ಧಾಕಡ್’ ಹೊಸ ಮಾದರಿಯ ಚಿತ್ರ. ಇದರಲ್ಲಿ ಕಂಗನಾ ಮಹಿಳಾ ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ಗಳು ನಿರೀಕ್ಷೆ ಹುಟ್ಟಿಸಿವೆ.

ಈ ಹಿಂದೆ ಏಪ್ರಿಲ್ನಲ್ಲಿ ಚಿತ್ರತಂಡ ರಿಲೀಸ್ ಘೋಷಿಸಿತ್ತು. ಇದೀಗ ಚಿತ್ರದ ಬಿಡುಗಡೆಯನ್ನು ತುಸು ಮುಂದೂಡಲಾಗಿದೆ.

2022ರ ಮೇ 27ರಂದು ಚಿತ್ರವು ತೆರೆಕಾಣಲಿದೆ.

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಧಾಕಡ್’ ರಿಲೀಸ್ ಆಗಲಿದೆ.

ಧಾಕಡ್ನಲ್ಲಿ ‘ಏಜೆಂಟ್ ಅಗ್ನಿ’ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಕಂಗನಾ ನಡೆಸಿಕೊಡುತ್ತಿರುವ ಮೊದಲ ಒಟಿಟಿ ಶೋ ‘ಲಾಕ್ ಅಪ್’ ಸದ್ಯ ಪ್ರಸಾರವಾಗುತ್ತಿದೆ. ಇದರ ಕೆಲಸಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.
Published On - 7:32 am, Tue, 1 March 22
Related Photo Gallery
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್



