AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಮೇ 20ರಂದು ರಿಲೀಸ್​ ಆಗುತ್ತಿದೆ. ಅದಕ್ಕೂ ಮುನ್ನ ಅವರು ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: May 16, 2022 | 1:23 PM

Share
ನಟಿ ಕಂಗನಾ ರಣಾವತ್​ ಅವರು ದೈವ ಭಕ್ತೆ. ಈಗ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರು ತಿರುಮಲಕ್ಕೆ ಬಂದಿರುವ ಫೋಟೋಗಳು ವೈರಲ್​ ಆಗಿವೆ. ಬಾಲಿವುಡ್​ ನಟಿಯ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿತ್ತು.

Kangana Ranaut visits Tirumala Venkateswara temple ahead of Dhaakad movie release

1 / 6
ತಿರುಪತಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ಕಂಗನಾ ಅವರು ಆಶೀರ್ವಾದ ಪಡೆದುಕೊಂಡಿದ್ದಾರೆ. ಸಹೋದರಿ ರಂಗೋಲಿ ಚಂಡೇಲ್​ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಹಾಗೂ ಆಪ್ತರ ಜೊತೆ ಬಂದು ಅವರು ದೇವರಿಗೆ ನಮಿಸಿದ್ದಾರೆ. ಅವರ ಫೋಟೋಗಳು ಮತ್ತು ವಿಡಿಯೋಗಳು ವೈರಲ್​ ಆಗಿವೆ.

Kangana Ranaut visits Tirumala Venkateswara temple ahead of Dhaakad movie release

2 / 6
ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಧಾಕಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಸಿನಿಮಾದ ಬಿಡುಗಡೆಯ ಹೊಸ್ತಿಲಿನಲ್ಲಿ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.

3 / 6
‘ಧಾಕಡ್​’ ಸಿನಿಮಾ ಮೇಲೆ ಕಂಗನಾ ರಣಾವತ್​ ಅವರು ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಈ ಸಿನಿಮಾ ಗೆಲ್ಲಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

4 / 6
ದಕ್ಷಿಣ ಭಾರತದ ಸಿನಿಮಾಗಳ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಬಾಲಿವುಡ್​ನ ಯಾವುದೇ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡುತ್ತಿಲ್ಲ. ಇಂಥ ಸಂದರ್ಭದಲ್ಲಿ ‘ಧಾಕಡ್​’ ಸಿನಿಮಾ ಬಗ್ಗೆ ಕಂಗನಾ ರಣಾವತ್​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 6
‘ಧಾಕಡ್​’ ಚಿತ್ರದ ಟ್ರೇಲರ್​ ಅನ್ನು ನಟ ಸಲ್ಮಾನ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಇತ್ತೀಚೆಗೆ ಶೇರ್​ ಮಾಡಿಕೊಂಡರು. ಅದರಿಂದ ಕಂಗನಾ ರಣಾವತ್​ ಅವರಿಗೆ ದೊಡ್ಡ ಬಲ ಬಂದಂತಾಗಿದೆ. ಅದಕ್ಕೆ ಸಲ್ಲುಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ