AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವೆಷ್ಟು ಕ್ಯೂಟ್​, ಆದರೂ..’; ಅಮೂಲ್ಯ ಫೋಟೋಗೆ ಬಂತು ಅಚ್ಚರಿಯ ಕಮೆಂಟ್

ಅಮೂಲ್ಯ ಅವರು ತಮ್ಮ ಫೋಟೋ ಪೋಸ್ಟ್ ಮಾಡಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಮೂಲ್ಯ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 02, 2023 | 7:08 AM

Share
ನಟಿ ಅಮೂಲ್ಯ ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವಳಿ ಮಕ್ಕಳ ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ. ಇದರ ಜೊತೆಗೆ ಅಭಿಮಾನಿಗಳಿಗಾಗಿ ಅವರು ತಮ್ಮ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಾರೆ. (ಚಿತ್ರ ಕೃಪೆ: ಅಮೂಲ್ಯ ಇನ್​ಸ್ಟಾಗ್ರಾಮ್)

1 / 5
ಅಮೂಲ್ಯ ಅವರು ತಮ್ಮ ಫೋಟೋ ಪೋಸ್ಟ್ ಮಾಡಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಮೂಲ್ಯ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. (ಚಿತ್ರ ಕೃಪೆ: ಅಮೂಲ್ಯ ಇನ್​ಸ್ಟಾಗ್ರಾಮ್)

2 / 5
ಅಮೂಲ್ಯ ಫೋಟೋಗೆ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ನೀವೆಷ್ಟು ಕ್ಯೂಟ್ ಮೇಡಂ. ಈ ಫೋಟೋದಲ್ಲಿ ನೀವು ತುಂಬಾನೇ ಚೆಂದ. ಆದರೂ, ನಿಮ್ಮ ಮಕ್ಕಳಷ್ಟು ಅಲ್ಲ’ ಎಂದು ಅಭಿಮಾನಿ ಕಮೆಂಟ್ ಮಾಡಿದ್ದಾನೆ. (ಚಿತ್ರ ಕೃಪೆ: ಅಮೂಲ್ಯ ಇನ್​ಸ್ಟಾಗ್ರಾಮ್)

3 / 5
ಸದ್ಯ ಅಮೂಲ್ಯ ಫೋಟೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ. ಈ ಫೋಟೋಗೆ 40 ಸಾವಿರಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. (ಚಿತ್ರ ಕೃಪೆ: ಅಮೂಲ್ಯ ಇನ್​ಸ್ಟಾಗ್ರಾಮ್)

4 / 5
ಅಮೂಲ್ಯ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಅವರು ಚಿತ್ರರಂಗಕ್ಕೆ ಮರಳಬೇಕು, ಹೊಸ ಸಿನಿಮಾ ಒಪ್ಪಿಕೊಂಡು ನಟಿಸಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಇತ್ತೀಚೆಗೆ ಅವರು ಹಂಚಿಕೊಂಡಿದ್ದ ಮಕ್ಕಳ ಫೋಟೋ ಗಮನ ಸೆಳೆದಿತ್ತು. (ಚಿತ್ರ ಕೃಪೆ: ಅಮೂಲ್ಯ ಇನ್​ಸ್ಟಾಗ್ರಾಮ್)

5 / 5

Published On - 6:30 am, Tue, 2 May 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!