AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ವೈರಲ್​: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ

ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್​ ಗ್ಯಾಲರಿ ಇಲ್ಲಿದೆ..

TV9 Web
| Edited By: |

Updated on: Feb 10, 2022 | 9:35 AM

Share
‘ಚೆಲುವಿನ ಚಿತ್ತಾರ’ ಬೆಡಗಿ, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣಗಳಲ್ಲಿ ಸುಂದರವಾದ ಫೋಟೋಶೂಟ್​ ಮಾಡಿಸುವ ಮೂಲಕ ಅಮೂಲ್ಯ ಸಂಭ್ರಮಿಸಿದ್ದಾರೆ. ಅವರಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Kannada actress Amulya shares her pregnancy photos on Instagram

1 / 5
ಅಮೂಲ್ಯ ಮತ್ತು ಅವರ ಪತಿ ಜಗದೀಶ್​ ಹಂಚಿಕೊಂಡ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Kannada actress Amulya shares her pregnancy photos on Instagram

2 / 5
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್​ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

4 / 5
ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು