ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ವೈರಲ್: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ
ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ಗ್ಯಾಲರಿ ಇಲ್ಲಿದೆ..
Updated on: Feb 10, 2022 | 9:35 AM
Share

Kannada actress Amulya shares her pregnancy photos on Instagram

Kannada actress Amulya shares her pregnancy photos on Instagram

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್ ಆಗುತ್ತಿವೆ.

ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್ಬ್ಯಾಕ್ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್ಡೇ ವಿಡಿಯೋ
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ
ವೃದ್ಧೆ ಸಾವಿಗೆ ಮರುಗಿದ ಮಂಗ: ಮುಖದ ಮೇಲೆ ಮುಖ ಇಟ್ಟು ಮೂಕರೋಧನೆ
ಪಾಕ್ ಆಟಗಾರ ಫಖರ್ ಝಮಾನ್ಗೆ 2 ಪಂದ್ಯಗಳ ನಿಷೇಧ!
ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್ನಲ್ಲಿ ಪ್ರಾರ್ಥನೆ: ವಿಡಿಯೋ
ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ
ಉದ್ಯಮಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಪತ್ನಿ ಸೌಮ್ಯಳ ನವರಂಗಿ ಆಟ ಬಯಲು!
ಉತ್ತಮ ಬಾಯಿ ಆರೋಗ್ಯಕ್ಕೆ ಮೊದಲ ಹೆಜ್ಜೆ
ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು
