ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ವೈರಲ್: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ
ಖ್ಯಾತ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭ ಹಾರೈಸುತ್ತಿದ್ದಾರೆ. ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ಗ್ಯಾಲರಿ ಇಲ್ಲಿದೆ..
Updated on: Feb 10, 2022 | 9:35 AM
Share

Kannada actress Amulya shares her pregnancy photos on Instagram

Kannada actress Amulya shares her pregnancy photos on Instagram

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರನ್ನು ಅನೇಕ ಗೆಳತಿಯರು ಬಂದು ಭೇಟಿ ಮಾಡಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಸೇರಿದಂತೆ ಹಲವರು ಅಮೂಲ್ಯ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್ ಆಗುತ್ತಿವೆ.

ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ನಟಿ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಗದೀಶ್ ಜೊತೆ 2017ರಲ್ಲಿ ಅವರ ಮದುವೆ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಮದುವೆ ಬಳಿಕ ಕುಟುಂಬದ ಕಡೆಗೆ ಅಮೂಲ್ಯ ಹೆಚ್ಚು ಗಮನ ಹರಿಸಿದರು. ಹಾಗಾಗಿ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಅಮೂಲ್ಯ ಮತ್ತೆ ಕಮ್ಬ್ಯಾಕ್ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ.
Related Photo Gallery
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ನ್ಯೂ ಇಯರ್: ಕೋರಮಂಗಲದಲ್ಲಿ ಜನವೋ ಜನ
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ತಲೆ ಸಿಲುಕಿಸಿಕೊಂಡ ನರಿಯನ್ನು ಕಾಪಾಡಿದ ಯುವಕರು
ಪ್ರಭಾಸ್ ಕೊಡಿಸಿದ ಸೀರೆಯುಟ್ಟು ಸಂಭ್ರಮಿಸಿದ ರಿಧಿ ಕುಮಾರ್
ಶಾನ್ವಿ ಶ್ರೀವಾಸ್ತವ್ ಅಂದಕ್ಕೆ ಮರುಳಾಗದವರುಂಟೆ: ವಿಡಿಯೋ ನೋಡಿ
ಇಲ್ಲಿದೆ ನೋಡಿ ಬಾಯಲ್ಲಿಟ್ಟರೆ ಕರಗುವ ಬ್ರೆಡ್ ರಿಂಗ್ ರೆಸಿಪಿ
ಬೆಂಗಳೂರಲ್ಲಿ ಇಂದು ರಾತ್ರಿ 50 ಫ್ಲೈಓವರ್ಗಳು ಬಂದ್




