- Kannada News Photo gallery Kannada actress and TV host Anupama Gowda recently Visits Bannerghatta Bear Rescue Centre; checkout photos here
Anupama Gowda: ಪರಿಸರ ಸ್ನೇಹಿ ಕಾರ್ಯದಲ್ಲಿ ತೊಡಗಿಸಿಕೊಂಡ ನಟಿ ಅನುಪಮಾ ಗೌಡ
ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on:Apr 29, 2023 | 2:56 PM
Share

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿರುವ ನಟಿ ಅನುಪಮಾ ಗೌಡ. ಅಲ್ಲಿ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ಪರಿಸರ ಸ್ನೇಹಿ ಚಟುವಟಿಕೆಯಲ್ಲಿ ತೊಡಗಿಸಿರುವುದನ್ನು ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಕ್ಕಾ ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು.

ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಸ್ಪರ್ಧಿಸಿ, ಇತರ ಸ್ಪರ್ಧಿಗಳೊಂದಿಗೆ ಟಫ್ ಪೈಪೋಟಿ ನೀಡಿದ್ದ ಅನುಪಮಾ ಗೌಡ.

ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ಅಲ್ಲಿನ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಜೊತೆಗೆ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದ ಪರಿಸರದಲ್ಲಿ ನಟಿ ಅನುಪಮಾ ಗಿಡ ನೆಡುತ್ತಿರುವ ಪೋಟೋಗಳನ್ನು ಕೂಡ ನೀವಿಲ್ಲಿ ಕಾಣಬಹುದು
Published On - 2:56 pm, Sat, 29 April 23
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




