AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ದುರಂತ ಸಾವು: ನಟಿ ಆಶಿಕಾ ರಂಗನಾಥ್ ಸಂಬಂಧಿ ಸಾವಿನ ರಹಸ್ಯ ಬಯಲು

ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಪ್ರೀತಿದವನ ಕಿರುಕುಳಕ್ಕೆ ಬೇಸತ್ತು ಇಂಜಿನಿಯರಿಂಗ್ ಓದಿದ್ದ ನಟಿ ಆಶಿಕಾ ರಂಗನಾಥ್​ ಮಾವನ ಮಗಳು ಅಚಲ (22) ದುಡುಕಿನ ನಿರ್ಧಾರ ತೆಗೆದುಕೊಂಡು ಪ್ರಾಣಬಿಟ್ಟಿದ್ದಾರೆ. ಹಾಸನ ಮೂಲದ‌ ಯುವತಿ ಅಚಲ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಪ್ರಿಯಕರನ ಕಿರುಕುಳ ಎಂದು ತಿಳಿದುಬಂದಿದೆ. ಈ ಸಂಬಂಧ ಖುದ್ದು ಅಚಲ ಡೆತ್​​ನೋಟ್​​ನಲ್ಲಿ ಬರೆದಿಟ್ಟಿದ್ದಾಳೆ. ಹಾಗಾದ್ರೆ, ಡೆತ್​​ನೋಟ್​ನಲ್ಲೇನಿದೆ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Nov 30, 2025 | 4:07 PM

Share
ನಟಿ ಆಶಿಕಾ ರಂಗನಾಥ್ ಸಂಬಂಧಿಯಾದ ಹಾಸನ (Hassan) ಮೂಲದ ಯುವತಿ ಬೆಂಗಳೂರಿನ ಪಾಂಡುರಂಗ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಅಚಲ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.

1 / 7
ಅಚಲ (22) ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳಾಗಿದ್ದು, ಇಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ಹಂತದಲ್ಲಿದ್ದರು.ಆಕೆ ತನ್ನ ದೂರದ ಸಂಬಂಧಿ ಮಯಾಂಕ್ ಎನ್ನುವಾತನನ್ನು ಪ್ರೀತಿಸುತ್ತಿದ್ದಳು. ಆದ್ರೆ, ಮಯಾಂಕ್ ಮದ್ವೆಯಾಗುವುದಾಗಿ ಮೋಸ ಮಾಡಿದ್ದಾನೆ ಎಂದು ತಿಳಿದುಬಂದಿದೆ.

2 / 7
ಇಂಜಿನಿಯರಿಂಗ್ ಓದಿದ್ದ ಯುವತಿ ಅಚಲ, ಮಯಾಂಕ್​ ಎಂಬಾತನನ್ನು ಪ್ರೀತಿಸುತ್ತಿದ್ದಳಂತೆ. ಮದುವೆಯಾಗುವುದಾಗಿ ನಂಬಿಸಿ ಮಯಾಂಕ್‌ ಮೋಸ ಮಾಡಿದ್ದಾನೆ ಎಂದು ಮೃತ ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈತ ಮದುವೆಗೆ ಮುನ್ನವೇ ದೈಹಿಕ‌ ಸಂಬಂಧಕ್ಕಾಗಿ ಪೀಡಿಸುತ್ತಿದ್ದ ಎನ್ನಲಾಗ್ತಿದೆ.

3 / 7
ಮಯಾಂಕ್​ ಎಂಬಾತ ಮೃತ ಯುವತಿ ಅಚಲ ತನ್ನ ದೂರದ ಸಂಬಂಧಿಯೇ ಆಗಿದ್ದನಂತೆ. ಪ್ರೀತಿಸೋದಾಗಿ ನಂಬಿಸಿ ಅಚಲ ಜೊತೆ ಸುತ್ತಾಡಿದ್ದ ಈತ, ಮದುವೆಗೆ ಮೊದಲೇ ದೈಹಿಕ‌ ಸಂಬಂಧಕ್ಕೆ ಪೀಡಿಸಿದ್ದ ಎನ್ನಲಾಗ್ತಿದೆ. ಇದಕ್ಕೆ ಯುವತಿ ಒಪ್ಪದಿದ್ದಾಗ ಆಕೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ ಮಾನಸಿಕ‌ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

4 / 7
ಪ್ರೇಮಿ ಮಯಾಂಕ್  ಮೋಸ ಮಾಡಿದ್ದಾನೆಂದು ಅಚಲ ಮಾಡಿದ್ದ ಮೆಸೇಜ್ ನಿಂದ ದೃಢಪಟ್ಟಿದೆ. ಅಚಲ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ ಎಂದು ಪ್ರಿಯಕರ ಮಯಾಂಕ್​​ಗೆ ಮೆಸೇಜ್ ಮಾಡಿದ್ದಾಳೆ.

5 / 7
ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇ ಬೇಕು ಎಂದು ತನ್ನ ನೋವನ್ನು ಮೆಸೇಜ್​​ನಲ್ಲಿ ಹೇಳಿಕೊಂಡಿದ್ದಾಳೆ.

6 / 7
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹಾಸನದ ಮಯಾಂಕ್ ಮತ್ತು ಆತನ ತಾಯಿ ಮೈನಾ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳ ಬಂಧಿಸದಕ್ಕೆ ಮೃತ ಅಚಲ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

7 / 7

Published On - 3:54 pm, Sun, 30 November 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ