AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಜೊತೆ ಕನ್ನಡದ ನಟಿ ನಿಮಿಕಾ ರತ್ನಾಕರ್ ಫೋಟೋ ವೈರಲ್

ಕ್ರಿಕೆಟರ್ ಶ್ರೇಯಸ್ ಅಯ್ಯರ್ ಅವರನ್ನು ಕನ್ನಡದ ನಟಿ ನಿಮಿಕಾ ರತ್ನಾಕರ್ ಅವರು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ‘ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ಖುಷಿ ನೀಡುತ್ತದೆ’ ಎಂದು ನಿಮಿಕಾ ರತ್ನಾಕರ್ ಅವರು ಫೋಟೋ ಹಂಚಿಕೊಂಡಿದ್ದಾರೆ. ನಟಿಯ ಅಭಿಮಾನಿಗಳ ಖಾತೆಗಳಲ್ಲಿ ಈ ಫೋಟೋಗಳು ವೈರಲ್ ಆಗಿವೆ.

ಮದನ್​ ಕುಮಾರ್​
|

Updated on: Mar 15, 2026 | 8:09 AM

Share
ಕನ್ನಡ ಚಿತ್ರರಂಗದ ಖ್ಯಾತ ನಟಿ ನಿಮಿಕಾ ರತ್ನಾಕರ್ ಅವರು ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಖ್ಯಾತ ಕ್ರಿಕೆಟರ್​ಗಳ ಜೊತೆ ಅವರಿಗೆ ಸ್ನೇಹ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಫೋಟೋಗಳು ಲಭ್ಯವಾಗಿವೆ.

1 / 5
ಕ್ರಿಕೆಟರ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭಕ್ಕೆ ನಿಮಿಕಾ ರತ್ನಾಕರ್ ಕೂಡ ಕುಟುಂಬ ಸಮೇತರಾಗಿ ಹಾಜರಿ ಹಾಕಿದ್ದರು.

2 / 5
ಈ ಸಮಾರಂಭಕ್ಕೆ ಶ್ರೇಯಸ್ ಅಯ್ಯರ್ ಕೂಡಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಮತ್ತು ನಿಮಿಕಾ ಅಚಾನಕ್ಕಾಗಿ ಭೇಟಿಯಾಗಿ ಸಂಭ್ರಮಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ಖುಷಿಪಟ್ಟಿದ್ದಾರೆ.

3 / 5
ನಿಮಿಕಾ ಕ್ರಿಕೆಟ್ ಪ್ರೇಮಿಯೂ ಹೌದು. ಕಳೆದ ಬಾರಿ ಆರ್‌ಸಿಬಿ ಫೈನಲ್ ಪಂದ್ಯ ನಡೆದಾಗ ಅಹಮದಾಬಾದ್‌ಗೆ ತೆರಳಿ ಗೆಲುವಿನ ಖುಷಿಯಲ್ಲಿ ಭಾಗಿಯಾಗಿದ್ದರು. ಹಾಗಾಗಿ ಕ್ರಿಕೆಟ್ ಜಗತ್ತಿನ ಜೊತೆ ಅವರಿಗೆ ನಂಟು ಇದೆ.

4 / 5
ಮಂಗಳೂರಿನ ಬೆಡಗಿ ನಿಮಿಕಾ ರತ್ನಾಕರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟಿಯಾಗಿ ಖ್ಯಾತಿ ಪಡೆದುಕೊಂಡಿರುವ ಅವರು ಸಿನಿಮಾ ಮಾತ್ರವಲ್ಲದೇ ಹಲವು ವಿಷಯಗಳಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡಿದ್ದಾರೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ

ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ

ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ