AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳದಿ ಬಣ್ಣದ ಸೀರೆ ಉಟ್ಟು ಸೀಮಂತ ಶಾಸ್ತ್ರದಲ್ಲಿ ಮಿಂಚಿದ ನಟಿ ಪ್ರಣಿತಾ ಸುಭಾಷ್

ಪ್ರಣಿತಾ ಸುಭಾಷ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: May 16, 2022 | 3:50 PM

Share
ಖ್ಯಾತ ನಟಿ ಪ್ರಣಿತಾ ಸುಭಾಷ್​ ಅವರು ಇತ್ತೀಚೆಗೆ ಗುಡ್​ ನ್ಯೂಸ್​ ನೀಡಿದ್ದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಪ್ರೆಗ್ನೆಂಟ್ ಎಂದು ಹೇಳಿಕೊಂಡಿದ್ದರು.

1 / 5
ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​.

3 / 5
2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

4 / 5
ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್