AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tanya Hope: ಮಿರರ್ ಸೆಲ್ಫಿಯಲ್ಲಿ ಮಿಂಚಿದ ಕನ್ನಡದ ನಟಿ ತಾನ್ಯಾ ಹೋಪ್

ತಾನ್ಯಾ ಹೋಪ್ ಶ್ರೀಮಂತ ಹಿನ್ನೆಲೆಯಿಂದ ಬಂದವರು. ಅವರನ್ನು ಚಿತ್ರರಂಗ ಸೆಳೆಯಿತು. ಹೀಗಾಗಿ ಬಣ್ಣದ ಲೋಕದಲ್ಲಿ ಅವರು ಬ್ಯುಸಿ ಆದರು. ‘ಅಮರ್’ ಚಿತ್ರದಿಂದ ಅವರ ಖ್ಯಾತಿ ಕನ್ನಡದಲ್ಲಿ ಹೆಚ್ಚಾಯಿತು.

ರಾಜೇಶ್ ದುಗ್ಗುಮನೆ
|

Updated on: Feb 22, 2023 | 12:11 PM

Share
ನಟಿ ತಾನ್ಯಾ ಹೋಪ್ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಹಂಚಿಕೊಂಡಿರುವ ಮಿರರ್ ಸೆಲ್ಫಿ ಫೋಟೋ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

1 / 5
ತಾನ್ಯಾ ಹೋಪ್ ಶ್ರೀಮಂತ ಹಿನ್ನೆಲೆಯಿಂದ ಬಂದವರು. ಅವರನ್ನು ಚಿತ್ರರಂಗ ಸೆಳೆಯಿತು. ಹೀಗಾಗಿ ಬಣ್ಣದ ಲೋಕದಲ್ಲಿ ಅವರು ಬ್ಯುಸಿ ಆದರು. ‘ಅಮರ್’ ಚಿತ್ರದಿಂದ ಅವರ ಖ್ಯಾತಿ ಕನ್ನಡದಲ್ಲಿ ಹೆಚ್ಚಾಯಿತು.

ತಾನ್ಯಾ ಹೋಪ್ ಶ್ರೀಮಂತ ಹಿನ್ನೆಲೆಯಿಂದ ಬಂದವರು. ಅವರನ್ನು ಚಿತ್ರರಂಗ ಸೆಳೆಯಿತು. ಹೀಗಾಗಿ ಬಣ್ಣದ ಲೋಕದಲ್ಲಿ ಅವರು ಬ್ಯುಸಿ ಆದರು. ‘ಅಮರ್’ ಚಿತ್ರದಿಂದ ಅವರ ಖ್ಯಾತಿ ಕನ್ನಡದಲ್ಲಿ ಹೆಚ್ಚಾಯಿತು.

2 / 5
ತಾನ್ಯಾ ಹೋಪ್ ಅವರ ಆಗಾಗ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಹಿಂಬಾಲಕರಿದ್ದಾರೆ.

3 / 5
2022ರಲ್ಲಿ ರಿಲೀಸ್ ಆದ ‘ಹೋಂ ಮಿನಿಸ್ಟರ್​’ ಸಿನಿಮಾ ಬಳಿಕ ಅವರು ಯಾವುದೇ ಕನ್ನಡ ಸಿನಿಮಾ ಒಪ್ಪಿಕೊಂಡಿಲ್ಲ.

4 / 5
ತಾನ್ಯಾ ನಟನೆ ಜೊತೆಗೆ ಮಾಡೆಲ್ ಲೋಕದಲ್ಲೂ ಬ್ಯುಸಿ ಇದ್ದಾರೆ. ವಿವಿಧ ಬಗೆಯ ಫೋಟೋಶೂಟ್ ಮಾಡಿ ಗಮನಸೆಳೆಯುತ್ತಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!