AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಆಗಸ್ಟ್ 29ರಂದು ನಟ ಚಿಕ್ಕಣ್ಣ ಮದುವೆ; ಸಿಕ್ತು ಮಾಹಿತಿ

ಜನಪ್ರಿಯ ನಟ ಚಿಕ್ಕಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ಕಳೆದ ವರ್ಷವೇ ಸುದ್ದಿ ಹೊರಬಿದ್ದಿತ್ತು. ಈಗ ಮದುವೆಯ ದಿನಾಂಕ ಹತ್ತಿರ ಆಗಿದೆ. ಮೈಸೂರಿನಲ್ಲಿ ಚಿಕ್ಕಣ್ಣ ಅವರ ವಿವಾಹ ನಡೆಯಲಿದೆ. ಪಾವನಾ ಜೊತೆ ಚಿಕ್ಕಣ್ಣ ಮದುವೆ ಆಗಲಿದ್ದಾರೆ. ಮದುವೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಇಲ್ಲಿದೆ ವಿವರ..

ಮದನ್​ ಕುಮಾರ್​
|

Updated on: Jul 29, 2026 | 10:57 PM

Share
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ಶೀಘ್ರದಲ್ಲೇ ದಾಂಪತ್ಯ ಜೀವನ ಆರಂಭಿಸಲಿದ್ದಾರೆ. ಅವರ ಮದುವೆಯ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ಮದುವೆಗೆ ತಯಾರಿ ಶುರುವಾಗಿದೆ.

1 / 5
ಆಗಸ್ಟ್ 29 ಮತ್ತು 30ರಂದು ಚಿಕ್ಕಣ್ಣ ಅವರ ಮದುವೆ ನಡೆಯಲಿದೆ. ಮೈಸೂರಿನ ಸ್ಪೆಕ್ಟ್ರಮ್ ಹಾಲ್​ನಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ಜರುಗಲಿದೆ. ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾಗಲಿದ್ದಾರೆ.

2 / 5
ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರು ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ.

3 / 5
ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಚಿತ್ರರಂಗದ ಸ್ನೇಹಿತರೆಲ್ಲರೂ ಮದುವೆಗೆ ಆಗಮಿಸಲಿದ್ದಾರೆ.

4 / 5
ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿಸಲಾಗಿತ್ತು.

5 / 5
Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ