AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava 2022: ಕರ್ನಾಟಕದ ಏಕೀಕರಣದ ಹೋರಾಟಗಾರರ ಕುರಿತ ಒಂದಿಷ್ಟು ಮಾಹಿತಿ

ಹರಿದು ಹಂಚಿ ಹೋದ ಕನ್ನಡ ಸಂಸ್ಕೃತಿಯನ್ನು ಹೊಂದಿದ್ದ ಭೂಭಾಗಗಳು, ಕನ್ನಡ ಮಾತನಾಡುವ ಜನರನ್ನ ಒಂದೇ ಆಳ್ವಿಕೆಯಡಿಯಲ್ಲಿ ಅಂದರೆ ಕನ್ನಡ ಧ್ವಜದ ಪರಿಕಲ್ಪನೆಯ ಅಡಿಯಲ್ಲಿ ಒಗ್ಗೂಡಿಸುವ ಸಲುವಾಗಿ ಪ್ರಾರಂಭಗೊಂಡ ಹೋರಾಟವೇ ಕರ್ನಾಟಕ ಏಕೀಕರಣದ ಹೋರಾಟ.

TV9 Web
| Edited By: |

Updated on:Nov 01, 2022 | 10:42 AM

Share
ಭಾರತ ಸ್ವಾತ್ರಂತ್ರ್ಯಕ್ಕೂ ಮೊದಲೇ ಮರಾಠರ ನೆಲದಲ್ಲಿ ಅನೇಕ ಕನ್ನಡ ಶಿಕ್ಷಣ ಸಂಸ್ಥೆಗಳನ್ನು ತೆರೆದು ಕನ್ನಡ ಶಿಕ್ಷಣ ನೀಡಿದವರು ಇವರು. ಕರ್ನಾಟಕ ಏಕೀಕರಣ ಚಳುವಳಿಗೆ ಮೊಟ್ಟ ಮೊದಲ ಬಾರಿಗೆ  ಸಂಪೂರ್ಣ ಕರ್ನಾಟಕದ ಪರಿಕಲ್ಪನೆಯನ್ನ ಕೊಟ್ಟವರು ಇವರು . ಆದ್ದರಿಂದ ಇವರನ್ನ ಕನ್ನಡ ಹುಲಿ ಎಂದು ಕರೆಯಲಾಗುತ್ತದೆ.

ಡೆಪ್ಯೂಟಿ ಚೆನ್ನಬಸಪ್ಪ

1 / 9
ಆಲೂರು ವೆಂಕಟರಾಯರು 
ಕರ್ನಾಟಕ ಏಕೀಕರಣದ ಶಿಲ್ಪಿ ಎಂದು ಕರೆಯಲಾಗುತ್ತದೆ. ಇವರು ಆರಂಭಿಸಿದ ಕರ್ನಾಟಕ ಗತ ವೈಭವ ವಾಗ್ಭುಷಣ ಪತ್ರಿಕೆ ಕನ್ನಡಿಗರಲ್ಲಿ ಏಕೀಕರಣಕ್ಕೆ ಪ್ರೇರೇಪಣೆಯಾಯಿತು. ಹೋರಾಟದ ತಂಡದವರೊಂದಿಗೆ ಸೇರಿ ಕನ್ನಡ ಸಾಹಿತ್ಯ ಪರಿಷತ್ ಹುಟ್ಟು ಹಾಕಲು ಆರೂರರು ನೆರವಾದರು.

ಆಲೂರು ವೆಂಕಟರಾಯರು

2 / 9
ಕನ್ನಡವು ಶಿಕ್ಷಣ ಮಾಧ್ಯಮವಾಗಿ ಕನ್ನಡಿಗರಲ್ಲಿ ಜಾಗೃತಿ ಮೂಡಲು ಕಾರಣವಾದುದು ಒಂದೆಡೆಯಾದರೆ, ಇನ್ನೊಂದೆಡೆ, ಕರ್ನಾಟಕದ ಇತಿಹಾಸ, ಸಾಹಿತ್ಯ, ಸಂಸ್ಕೃತಿಯನ್ನು ಕನ್ನಡಿಗರಲ್ಲಿ ಅಭಿಮಾನ ಹೆಚ್ಚಿಸುವ ಸಲುವಾಗಿ ಧಾರವಾಡದಲ್ಲಿ  ಕರ್ನಾಟಕ ವಿದ್ಯಾವರ್ಧಕ ಸಂಘ  ಸ್ಥಾಪನೆಯಾಯಿತು. ಈ ಸಂಘ ಸ್ಥಾಪನೆಯಾಗಲು ಕಾರಣೀಕರ್ತರಾದವರೆಂದರೆ ರಾಮಚಂದ್ರ ಹಣವಂತ ದೇಶಪಾಂಡೆಯವರು. ಇವರು ಮುಂಬಯಿನ ವಿ.ವಿ.ಯಲ್ಲಿ 1884ರಲ್ಲಿ ಕನ್ನಡ ಎಂ.ಎ. ಪದವಿ ಪಡೆದು, ಮುಖ್ಯೋಪಾಧ್ಯಾಯರಾಗಿ, ನಂತರ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಾಧಿಕಾರಿ ಸೇವೆ ಸಲ್ಲಿಸಿದವರು.

3 / 9
ಕರ್ನಾಟಕ ಸಾಹಿತ್ಯ ಪರಿಷತ್ತು:
ಬೆಂಗಳೂರಿನಲ್ಲಿ 1915ರಲ್ಲಿ ಸ್ಥಾಪನೆಯಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ಹಾಗು ಸರ್ ಎಂ ವಿಶ್ವೇಶ್ವರಯ್ಯರವರ ಮುಂದಾಳತ್ವದಲ್ಲಿ ಸ್ಥಾಪಿಸಲಾಯಿತು. ಇದರ ಮೊದಲ ಅಧ್ಯಕ್ಷ ಸ್ಥಾನವನ್ನು ಹೆಚ್ ವಿ ನಂಜುಡಯ್ಯನವರು. ಇದು ಕರ್ನಾಟಕವನ್ನು ಏಕೀಕರಣಗೊಳಿಸುವ ಮುಖ್ಯ ಉದ್ದೇಶವನ್ನು ಹೊಂದಿತ್ತು.

ಕರ್ನಾಟಕ ಸಾಹಿತ್ಯ ಪರಿಷತ್ತು: ಬೆಂಗಳೂರಿನಲ್ಲಿ 1915ರಲ್ಲಿ ಸ್ಥಾಪನೆಯಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ಹಾಗು ಸರ್ ಎಂ ವಿಶ್ವೇಶ್ವರಯ್ಯರವರ ಮುಂದಾಳತ್ವದಲ್ಲಿ ಸ್ಥಾಪಿಸಲಾಯಿತು. ಇದರ ಮೊದಲ ಅಧ್ಯಕ್ಷ ಸ್ಥಾನವನ್ನು ಹೆಚ್ ವಿ ನಂಜುಡಯ್ಯನವರು. ಇದು ಕರ್ನಾಟಕವನ್ನು ಏಕೀಕರಣಗೊಳಿಸುವ ಮುಖ್ಯ ಉದ್ದೇಶವನ್ನು ಹೊಂದಿತ್ತು.

4 / 9
ಕರ್ನಾಟಕ ಏಕೀಕರಣದಲ್ಲಿ ಪ್ರಭಾವ ಬೀರಿದ ಪ್ರಮುಖ ಕನ್ನಡ ಗೀತೆಗಳು 
ಗೋವಿಂದ ಪೈಯವರ ತಾಯಿ ಬಾರೇ ಮೊಗವ ತೋರೇ.
ಕುವೆಂಪುರವರ ಜಯ ಭಾರತ ಜನನಿಯ ತನು ಜಾತೆ.
ಬಿ ಎಂ ಶೀ ಕಂಠಯ್ಯನವರ ಏರಿಸು ಹಾರಿಸು ಬಾವುಟ. 
ಹುಯಿಲಗೋಳ ನಾರಾಯಣನವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.

ಕರ್ನಾಟಕ ಏಕೀಕರಣದಲ್ಲಿ ಪ್ರಭಾವ ಬೀರಿದ ಪ್ರಮುಖ ಕನ್ನಡ ಗೀತೆಗಳು ಗೋವಿಂದ ಪೈಯವರ ತಾಯಿ ಬಾರೇ ಮೊಗವ ತೋರೇ. ಕುವೆಂಪುರವರ ಜಯ ಭಾರತ ಜನನಿಯ ತನು ಜಾತೆ. ಬಿ ಎಂ ಶೀ ಕಂಠಯ್ಯನವರ ಏರಿಸು ಹಾರಿಸು ಬಾವುಟ. ಹುಯಿಲಗೋಳ ನಾರಾಯಣನವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.

5 / 9
1924ರಲ್ಲಿ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣ ಸಮಿತಿಯನ್ನು ರಚಿಸಲಾಗುತ್ತದೆ ಜೊತೆಗೆ ಕರ್ನಾಟಕ  ಏಕೀಕರಣದ ಮೊದಲ ಅಧ್ಯಕ್ಷರಾಗಿ ಸಿದ್ದಪ್ಪ ಕಂಬಳಿಯವರನ್ನ ನೇಮಕ ಮಾಡಲಾಗುತ್ತದೆ. ಇದು ಕರ್ನಾಟಕ ಏಕೀಕರಣದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ.

6 / 9
ದೇವರಾಜ್ ಅರಸು
ಮೈಸೂರು ರಾಜ್ಯದ ಹೆಸರನ್ನು 1 ನವೆಂಬರ್ 1973 ರಂದು "ಕರ್ನಾಟಕ" ಎಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ದೇವರಾಜ್ ಅರಸು ಮೈಸೂರು ರಾಜ್ಯದ ಹೆಸರನ್ನು 1 ನವೆಂಬರ್ 1973 ರಂದು "ಕರ್ನಾಟಕ" ಎಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

7 / 9
ಎಸ್. ಆರ್. ಬೊಮ್ಮಾಯಿರವರು ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಲೇಜು ದಿನಗಳಿಂದಲೇ ಕ್ರಾಂತಿಕಾರಕ, ವಿನೂತನ ರಾಜಕೀಯ ಸಿದ್ಧಾಂತ ಹೊಂದಿದವರಾಗಿದ್ದರು.ಹಲವು ಭಾಗಗಳಾಗಿ ಹಂಚಿಹೋಗಿದ್ದ ಮೈಸೂರು ಸಂಸ್ಥಾನವನ್ನು ಕರ್ನಾಟಕವಾಗಿ ಒಗ್ಗೂಡಿಸುವಲ್ಲಿ ಇವರ ಪಾತ್ರ ಅಪಾರವಾದುದು. ಇವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರೂ ಹಾಗು ಹಲವು ಬಾರಿ ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.

8 / 9
ಎಸ್ ನಿಜಲಿಂಗಪ್ಪ ಇವರಿಗೆ  ನವಕರ್ನಾಟಕದ ನಿರ್ಮಾತೃ ಎಂಬ ಬಿರುದು ಇದೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ನಿಜಲಿಂಗಪ್ಪ ನವರು ಏಕೀಕೃತ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯೂಗಿ ಸೇವೆ ಸಲ್ಲಿಸಿದ್ದಾರೆ. ಶರಾವತಿ ಜಲವಿದ್ಯುತ್ ಯೋಜನೆ ಮತ್ತು ಕಾಳಿ ವಿದ್ಯುತ್ ಯೋಜನೆಯ ಪ್ರಮುಖ ರೂವಾರಿ ಇವರು ಎಂಬುದು ಹೆಮ್ಮೆಯ ವಿಷಯ.

9 / 9

Published On - 10:41 am, Tue, 1 November 22

TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ