ಇವರು ಕನ್ನಡ ಕಿರುತೆರೆ ಲೋಕದ ಜನಪ್ರಿಯ ನಟಿ; ಯಾರೆಂದು ಗುರುತಿಸಿ
ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
Updated on: May 15, 2023 | 11:44 AM
Share

ಅನೇಕ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಇದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ವಿಶೇಷ. ಸೆಲೆಬ್ರಿಟಿಗಳೇ ಈ ಫೋಟೋ ಹಂಚಿಕೊಂಡರಂತೂ ಖುಷಿಯೇ ಸರಿ.

ಕಿರುತೆರೆ ಲೋಕದಲ್ಲಿ ಬ್ಯುಸಿ ಇರುವ ನಮೃತಾ ಗೌಡ ಅವರು ಇತ್ತೀಚೆಗೆ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ನಮೃತಾ ಗೌಡ ಅವರ ಫೋಟೋ ಸಖತ್ ವೈರಲ್ ಆಗಿದೆ. ಅಮ್ಮನ ಹುಟ್ಟುಹಬ್ಬಕ್ಕೆ ಶುಭಕೋರಲು ಅವರು ಈ ಫೋಟೋ ಹಂಚಿಕೊಂಡಿದ್ದರು.

ನಮೃತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇತ್ತೀಚೆಗೆ ಈ ಧಾರಾವಾಹಿ ಪೂರ್ಣಗೊಂಡಿದೆ. 700 ಅಧಿಕ ಎಪಿಸೋಡ್ಗಳನ್ನು ಇದು ಹೊಂದಿತ್ತು.

ನಮೃತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
Related Photo Gallery
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್ ಗಲಾಟೆ ವೇಳೆ ಫೈರಿಂಗ್: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್ ರೆಡ್ಡಿ ಓಪನ್ ಚಾಲೆಂಜ್: 'ಕೈ' ಶಾಸಕ ಹೇಳಿದ್ದೇನು?




