Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ರಂಜನಿ ರಾಘವನ್; ಅಭಿಮಾನಿಗಳಿಂದ ಮೆಚ್ಚುಗೆ

ರಂಜನಿ ಅವರು ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುವ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 17, 2022 | 5:23 PM

ಬಹುತೇಕ ಸೆಲೆಬ್ರಿಟಿಗಳು ಮೇಕಪ್​ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳೋಕೆ ಇಷ್ಟಪಡುವುದಿಲ್ಲ. ಆದಾಗ್ಯೂ ಕೆಲ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಮುಚ್ಚುಮರೆ ಮಾಡುವುದಿಲ್ಲ. ಬಣ್ಣ ಹಚ್ಚದೆಯೂ ಅವರು ಅಭಿಮಾನಿಗಳ ಎದುರು ಬರುತ್ತಾರೆ.

1 / 5
‘ಕನ್ನಡತಿ’ ಧಾರಾವಾಹಿ ನಟಿ ರಂಜನಿ ರಾಘವನ್​ ಕೂಡ ಈ ಮೊದಲು ಮೇಕಪ್​ ಇಲ್ಲದೆಯೇ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಈಗ ಅವರು ತಮ್ಮ ಇನ್​​ಸ್ಟಾಗ್ರಾಮ್​ ಸ್ಟೇಟಸ್​ಗೆ ಮೇಕಪ್​ ಇಲ್ಲದ ಫೋಟೋ ಹಂಚಿಕೊಂಡಿದ್ದಾರೆ. ಸ್ಕಿನ್​ ಕೇರ್​ ಆಸ್ಪತ್ರೆಗೆ ತೆರಳಿರುವ ಅವರು ಅಲ್ಲಿ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಸಾಮಾನ್ಯವಾಗಿ ಈ ರೀತಿ ಫೋಟೋಗಳನ್ನು ಹಂಚಿಕೊಳ್ಳೋಕೆ ನಟಿಯರು ಹಿಂದೇಟು ಹಾಕುತ್ತಾರೆ. ಆದರೆ, ರಂಜನಿ ಆ ರೀತಿ ಇಲ್ಲ. ಅವರು ಮುಚ್ಚುಮರೆ ಇಲ್ಲದೆ ಮೇಕಪ್​ ರಹಿತ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

3 / 5
ರಂಜನಿ ಅವರು ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುವ ‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಹೀರೋ ಹರ್ಷನ ಪ್ರೀತಿಯನ್ನು ಭುವಿ ಒಪ್ಪಿಕೊಂಡಿದ್ದಾಳೆ.

4 / 5
ರಂಜನಿ ರಾಘವನ್

ರಂಜನಿ ರಾಘವನ್

5 / 5
Follow us
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್

ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!

ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು

ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ