Ranjani Raghavan: ಗೂಗಲ್ ಸೀರೆ ಉಟ್ಟು ಮಿಂಚಿದ ನಟಿ ರಂಜನಿ ರಾಘವನ್

ನಟಿ ರಂಜನಿ ರಾಘವನ್ ಅವರು ಗೂಗಲ್ ಎಂದು ಬರೆದುಕೊಂಡಿರುವ ಸೀರೆಯನ್ನು ಉಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು Google me’ ಎಂದು ಬರೆದುಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 30, 2022 | 3:04 PM

ನಟಿ ರಂಜನಿ ರಾಘವನ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ಗಮನ ಸೆಳೆಯುತ್ತಿದೆ.

1 / 5
ನಟಿ ರಂಜನಿ ರಾಘವನ್ ಅವರು ಗೂಗಲ್ ಎಂದು ಬರೆದುಕೊಂಡಿರುವ ಸೀರೆಯನ್ನು ಉಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು Google me’ ಎಂದು ಬರೆದುಕೊಂಡಿದ್ದಾರೆ.

ನಟಿ ರಂಜನಿ ರಾಘವನ್ ಅವರು ಗೂಗಲ್ ಎಂದು ಬರೆದುಕೊಂಡಿರುವ ಸೀರೆಯನ್ನು ಉಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು Google me’ ಎಂದು ಬರೆದುಕೊಂಡಿದ್ದಾರೆ.

2 / 5
ರಂಜನಿ ರಾಘವನ್ ಅವರ ಫೋಟೋ ಹಾಗೂ ಕ್ಯಾಪ್ಶನ್​ ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಬಗ್ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಾವಿರಾರು ಮಂದಿ ಈ ಫೋಟೋವನ್ನು ಲೈಕ್ ಮಾಡಿದ್ದಾರೆ.

3 / 5
‘ಕನ್ನಡತಿ’ ಧಾರಾವಾಹಿ ಮೂಲಕ ರಂಜನಿ ರಾಘವನ್ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಇದರ ಜತೆಗೆ ಅವರು ಹಿರಿತೆರೆಯಲ್ಲೂ ಬ್ಯುಸಿ ಆಗಿದ್ದಾರೆ.

4 / 5
ರಂಜನಿ ರಾಘವನ್ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಗಿದೆ. ದಿಗಂತ್ ಅವರು ಈ ಚಿತ್ರದ ಹೀರೋ.

5 / 5
Follow us
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​