AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಮೋಲಾ ಈಗ ನಾಯಕಿ; ‘ಕನ್ನಡತಿ’ ವಿಲನ್​ಗೆ ಸಿನಿಮಾದಲ್ಲಿ ಹೀರೋಯಿನ್​ ಪಟ್ಟ

ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

TV9 Web
| Edited By: |

Updated on: Jan 24, 2022 | 4:41 PM

Share
‘ಕನ್ನಡತಿ’ ಧಾರಾವಾಹಿಯಲ್ಲಿ ರಮೋಲಾ ಅವರು ಖಳನಾಯಕಿ ಆಗಿದ್ದರು. ಸಾನಿಯಾ ಪಾತ್ರದಲ್ಲಿ ಅವರು ಮಿಂಚಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಟ್ಟಿದ್ದರು.

1 / 7
ಆದರೆ, ರಮೋಲಾ ಏಕಾಏಕಿ ಕಿರುತೆರೆ ತೊರೆದು ಹೊರಬಂದಿದ್ದರು. ಇದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಸಿನಿಮಾವೊಂದರಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ.  

2 / 7
‘ರಿಚ್ಚಿ’ ಸಿನಿಮಾದಲ್ಲಿ ಸಾನಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್ ಪ್ರಗತಿಯಲ್ಲಿದೆ. ಸೆಟ್​ನ ಫೋಟೋಗಳು ವೈರಲ್​ ಆಗಿವೆ.

3 / 7
ಸಾನಿಯಾ ಹಿರಿತೆರೆಗೆ ಕಾಲಿಡೋಕೆ ಸಜ್ಜಾಗಿರುವ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

4 / 7
ಸಿನಿಮಾ ಬಗ್ಗೆ ಸಂಪೂರ್ಣ ಅಪ್​ಡೇಟ್​ ಇನ್ನಷ್ಟೇ ತಿಳಿದುಬರಬೇಕಿದೆ.

5 / 7
ರಮೋಲಾ

ರಮೋಲಾ

6 / 7
ರಮೋಲಾ

ರಮೋಲಾ

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ