Sara Annaiah: ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ‘ಕನ್ನಡತಿ’ ನಟಿ ಸಾರಾ ಅಣ್ಣಯ್ಯ
ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.
Updated on: Jun 25, 2022 | 4:33 PM
Share

ನಟಿ ಸಾರಾ ಅಣ್ಣಯ್ಯ ಅವರು ಕಿರುತೆರೆ ಜಗತ್ತಿನಲ್ಲಿ ಸಖತ್ ಫೇಮಸ್. ‘ಕನ್ನಡತಿ’ ಧಾರಾವಾಹಿ ಮೂಲಕ ಅವರು ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ಸಾರಾ ಅವರು ಹಲವು ಟ್ರೆಡಿಷನಲ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಧಾರಾವಾಹಿಯಲ್ಲೂ ಸಿಂಪಲ್ ಲುಕ್ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ಈ ಬಾರಿ ಸಾರಾ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮಿಂಗ್ಪೂಲ್ ಒಂದರ ಪಕ್ಕ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

ಸಾರಾ ಅಣ್ಣಯ್ಯ ಅವರು ಕನ್ನಡತಿಯಲ್ಲಿ ವರುಧಿನಿ ಎಂದೇ ಫೇಮಸ್ ಆಗಿದ್ದಾರೆ. ಅವರನ್ನು ವರುಧಿನಿ ಎಂದೇ ಜನರು ಗುರುತಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಫೋಟೋಗೂ ಫ್ಯಾನ್ಸ್ ಧಾರಾವಾಹಿಗೆ ಸಂಬಂಧಿಸಿದ ಕಮೆಂಟ್ ಹಾಕುತ್ತಾರೆ.

ಸಾರಾ ಅಣ್ಣಯ್ಯ
Related Photo Gallery
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್




