AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Annaiah: ಸಾರಾ ಅಣ್ಣಯ್ಯ ಸಖತ್ ಬೋಲ್ಡ್​​; ಇಲ್ಲಿದೆ ಫೋಟೋ ಗ್ಯಾಲರಿ

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 02, 2023 | 3:51 PM

Share
ನಟಿ ಸಾರಾ ಅಣ್ಣಯ್ಯ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಈ ಧಾರಾವಾಹಿಯಲ್ಲಿ ವರುಧಿನಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ಈ ಧಾರಾವಾಹಿಯಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

1 / 5
ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

2 / 5
ಸಾರಾ ಅಣ್ಣಯ್ಯ ಅವರು ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ ಅವರು.

3 / 5
‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಮುಗಿದ ನಂತರ ಸಾರಾ ಯಾವ ಸೀರಿಯಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

4 / 5
ಸಾರಾ ಮಾಡೆಲ್ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆ ಲೋಕದ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!