
ನಟಿ ಸಾರಾ ಅಣ್ಣಯ್ಯ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಈ ಧಾರಾವಾಹಿಯಲ್ಲಿ ವರುಧಿನಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ಈ ಧಾರಾವಾಹಿಯಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಸಾರಾ ಅಣ್ಣಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುವಲ್ಲಿ ಅವರು ಎತ್ತಿದೆ ಕೈ.

ಸಾರಾ ಅಣ್ಣಯ್ಯ ಅವರು ಸದ್ಯ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ ಅವರು.

‘ಕನ್ನಡತಿ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಮುಗಿದ ನಂತರ ಸಾರಾ ಯಾವ ಸೀರಿಯಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸಾರಾ ಮಾಡೆಲ್ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆ ಲೋಕದ ಮೂಲಕ ಅವರ ಜನಪ್ರಿಯತೆ ಹೆಚ್ಚಿದೆ.