AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMDb Top 10 Indian Movies: ಐಎಂಡಿಬಿ ಟಾಪ್​ 10 ಚಿತ್ರಗಳಲ್ಲಿ ಕಾಂತಾರ, ಕೆಜಿಎಫ್​ 2, 777 ಚಾರ್ಲಿ

Kantara Movie | IMDb Rating: 2022ರ ಸಾಲಿನಲ್ಲಿ ಕನ್ನಡದ ಸಿನಿಮಾಗಳು ಸಖತ್​ ಶೈನ್​ ಆಗಿವೆ. ಐಎಂಡಿಬಿಯ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಈ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲೂ ಮೋಡಿ ಮಾಡಿವೆ.

TV9 Web
| Updated By: ಮದನ್​ ಕುಮಾರ್​|

Updated on: Dec 16, 2022 | 12:33 PM

Share
ಕನ್ನಡದ ಚಿತ್ರಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. 2022ರಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದ ಟಾಪ್​ 10 ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ವೆಬ್​ಸೈಟ್​ ಬಿಡುಗಡೆ ಮಾಡಿದೆ. ಇದರಲ್ಲಿ ‘ಕಾಂತಾರ’, ‘ಕೆಜಿಎಫ್​ 2’, ‘777 ಚಾರ್ಲಿ’ ಚಿತ್ರಗಳು ಸ್ಥಾನ ಪಡೆದಿವೆ.

Kantara KGF 2 and 777 Charlie on IMDb Top 10 Indian Movies 2022 list

1 / 5
ಟಾಪ್​ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದವರಿಗೆ ಐಎಂಡಿಬಿ ಕಡೆಯಿಂದ ಸ್ಮರಣಿಕೆ ಕಳಿಸಲಾಗಿದೆ. ಅದನ್ನು ಸ್ವೀಕರಿಸಿರುವ ಚಿತ್ರಂಡದವರು ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Kantara KGF 2 and 777 Charlie on IMDb Top 10 Indian Movies 2022 list

2 / 5
‘ಕಾಂತಾರ’ ಚಿತ್ರದ ಮೂಲಕ ಮೂಲಕ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಐಎಂಡಿಬಿಯಲ್ಲಿ ಈ ಚಿತ್ರ 8.6 ರೇಟಿಂಗ್ ಪಡೆದಿದೆ.

3 / 5
‘777 ಚಾರ್ಲಿ’ ಸಿನಿಮಾದಿಂದ ನಿರ್ದೇಶಕ ಕಿರಣ್​ ರಾಜ್​ ಅವರು ಯಶಸ್ಸು ಕಂಡಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ಈ ಸಿನಿಮಾ ಐಎಂಡಿಬಿಯಲ್ಲಿ 8.9 ರೇಟಿಂಗ್​ ಪಡೆದಿರುವುದು ವಿಶೇಷ.

4 / 5
‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಐಎಂಡಿಬಿ ಟಾಪ್​ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅವರಿಗೆ ಖುಷಿ ನೀಡಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ