AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಹೊಸ ‘ಆಡಿ ಕ್ಯೂ7’ ಕಾರು ಖರೀದಿಸಿ ಖುಷಿಪಟ್ಟ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

Rishab Shetty | Audi Car: ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ಈಗ ‘ಆಡಿ ಕ್ಯೂ7’ ಕಾರಿನ ಒಡೆಯ. ಅವರು ಖರೀದಿಸಿರುವ ಹೊಸ ಕಾರಿನ ಫೋಟೋ ವೈರಲ್​ ಆಗಿದೆ.

TV9 Web
| Edited By: |

Updated on: Jul 03, 2022 | 5:11 PM

Share
‘ಕಾಂತಾರ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಿಷಬ್​ ಶೆಟ್ಟಿ ಅವರು ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಅವರು ಹೊಸ ಕಾರಿನ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

Kantara movie actor director Rishab Shetty's new Audi Q7 car photos go viral

1 / 5
‘ಆಡಿ ಕ್ಯೂ7’ ಕಾರು ರಿಷಬ್​ ಶೆಟ್ಟಿ ಮನೆ ಸೇರಿದೆ. ದುಬಾರಿ ಬೆಲೆಯ ಈ ಐಷಾರಾಮಿ ಕಾರು ಖರೀದಿಸಿದ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ. ಕಾರಿನ ಜೊತೆ ನಿಂತು ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

Kantara movie actor director Rishab Shetty's new Audi Q7 car photos go viral

2 / 5
ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ.

3 / 5
ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ತಮ್ಮ ಎರಡು ಮಕ್ಕಳ ಆರೈಕೆಯಲ್ಲೂ ಅವರು ತೊಡಗಿಕೊಂಡಿದ್ದಾರೆ.

4 / 5
‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

5 / 5
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ

ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ

ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್

ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು

ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ

ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ