AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ‘ಕಾಂತಾರ’ ಸಿನಿಮಾ ಸಕ್ಸಸ್ ಮೀಟ್​; ಇಲ್ಲಿವೆ ವರ್ಣರಂಜಿತ ಫೋಟೋಗಳು

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on: Nov 24, 2022 | 10:43 AM

Share
‘ಕಾಂತಾರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ 400 ಕೋಟಿ ರೂಪಾಯಿ ಬಾಚುವುದರ ಜತೆಗೆ ಒಟಿಟಿಗೂ ಲಗ್ಗೆ ಇಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಂಡಿದೆ.

1 / 5
ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್​ ಮೀಟ್ ಮಾಡಿದೆ. ಈ ಭೇಟಿ ವರ್ಣರಂಜಿತವಾಗಿತ್ತು. ಈ ಫೋಟೋಗಳು ಈಗ ವೈರಲ್ ಆಗಿವೆ.

2 / 5
ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು, ನಟ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಹಾಗೂ ತಂಡದವರು ಒಂದೆಡೆ ಸೇರಿದ್ದಾರೆ. ಇವರ ಜತೆ ಮಲಯಾಳಂ ನಟ ಫಹಾದ್ ಫಾಸಿಲ್ ಕೂಡ ಇದ್ದರು.

3 / 5
‘ಧೂಮಂ’ ಸಿನಿಮಾದಲ್ಲಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಪವನ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
‘ಕಾಂತಾರ’ ಸಿನಿಮಾ ನವೆಂಬರ್ 24ರಂದು ಒಟಿಟಿಗೆ ಲಗ್ಗೆ ಇಟ್ಟಿದೆ. ಥಿಯೇಟರ್​ನಲ್ಲಿ ಅಬ್ಬರಿಸಿದ ಈ ಸಿನಿಮಾ ಒಟಿಟಿಯಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ.

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ

ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ

‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು

ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು