AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಸಿನಿಮಾದಲ್ಲಿ ಉಟ್ಟಿದ್ದ 32ವರ್ಷ ಹಳೆಯ ಸೀರೆಯ ಸೀಕ್ರೆಟ್​​​​ ಬಿಚ್ಚಿಟ್ಟ ರಿಷಬ್​​ ಪತ್ನಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸೂಪರ್ ಹಿಟ್ ಕಾಂತಾರ ಸಿನಿಮಾದಲ್ಲಿನ ಸೀರೆಯೊಂದರ ವಿಶೇಷತೆಯ ಬಗ್ಗೆ ರಿಷಬ್ ಪತ್ನಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Apr 30, 2023 | 11:45 AM

Share
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸೂಪರ್ ಹಿಟ್ ಕಾಂತಾರ ಸಿನಿಮಾದಲ್ಲಿನ ಸೀರೆಯೊಂದರ ವಿಶೇಷತೆಯ ಬಗ್ಗೆ  ರಿಷಬ್ ಪತ್ನಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸೂಪರ್ ಹಿಟ್ ಕಾಂತಾರ ಸಿನಿಮಾದಲ್ಲಿನ ಸೀರೆಯೊಂದರ ವಿಶೇಷತೆಯ ಬಗ್ಗೆ ರಿಷಬ್ ಪತ್ನಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

1 / 6
ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಂತಾರ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಹೌದು ಸಿನಿಮಾದ ಆರಂಭದಲ್ಲಿ ಕಾಣಿಸಿಕೊಳ್ಳುವ ರಾಜನ ಪತ್ನಿ ಅಂದರೆ ರಾಣಿಯ ಪಾತ್ರದಲ್ಲಿ ಪ್ರಗತಿ ಕಾಣಿಸಿಕೊಂಡಿದ್ದರು.

2 / 6
ಇದೀಗಾ ರಾಣಿಯ ಪಾತ್ರದಲ್ಲಿ ತಾನು ಉಟ್ಟಿದ್ದ ಸೀರೆಯ ಬಗ್ಗೆ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​​ ಒಂದನ್ನು ಹಂಚಿಕೊಂಡಿದ್ದಾರೆ.

3 / 6
ಇದು ಸಿನಿಮಾಗಾಗಿ ಯಾವುದೋ ಮಳಿಗೆಯಿಂದ ಖರೀದಿಸಿದ ಸೀರೆಯಲ್ಲ. ಬದಲಾಗಿ ಈ ಸೀರೆಯ 32ವರ್ಷ ಹಳೆಯದ್ದು. ಜೊತೆಗೆ ಮತ್ತೊಂದು ವಿಶೇಷತೆಯೆಂದರೆ ಇದು ಪ್ರಗತಿಯವರ ಅಮ್ಮನ ಸೀರೆ.

4 / 6
'ನನ್ನ ಅಮ್ಮನ ಮದುವೆಯ ಸೀರೆಯನ್ನು ಮುವ್ವತ್ತೆರೆಡು ವರ್ಷದ ನಂತರ ಕಾಂತಾರ ಸಿನಿಮಾದಲ್ಲಿ ಉಟ್ಟಿದ್ದು ತುಂಬಾ ಸಂತಸ ತಂದಿತ್ತು' ಎಂದು ಸ್ವತ: ರಿಷಬ್​ ಪತ್ನಿ ಪ್ರಗತಿ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

5 / 6
ಪತಿ ರಿಷಬ್​​​ರವರ ಈ ಸಿನಿಮಾದಲ್ಲಿ ಕಾಸ್ಟೂಮ್​​ ಡಿಸೈನರ್​​ ಆಗಿ ಸಿನಿಮಾದ ಸನ್ನಿವೇಶಕ್ಕೆ ತಕ್ಕಂತೆ ಬಟ್ಟೆಗಳನ್ನು ವಿನ್ಯಾಸಗೊಳಿಸಿ ಸೈ ಎಸಿಕೊಂಡಿದ್ದ ಪ್ರಗತಿ.

6 / 6

Published On - 11:45 am, Sun, 30 April 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us