AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

Rishab Shetty Meets Rajinikanth: ರಜನಿಕಾಂತ್​ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Oct 29, 2022 | 7:25 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್​ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

Kantara star Rishab Shetty meets Rajinikanth and seeks blessings from Thalaiva

1 / 5
ರಜನಿಕಾಂತ್​ ಅವರು ‘ಕಾಂತಾರ’ ನೋಡಿ ಟ್ವೀಟರ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. 

Kantara star Rishab Shetty meets Rajinikanth and seeks blessings from Thalaiva

2 / 5
ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

3 / 5
ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

4 / 5
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ