- Kannada News Photo gallery Kantara star Rishab Shetty meets Rajinikanth and seeks blessings from Thalaiva, Sandalwood News, Kantara Latest News
Kantara: ರಜನಿಕಾಂತ್ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ; ‘ಕಾಂತಾರ’ ಟೀಮ್ ಫುಲ್ ಖುಷ್
Rishab Shetty Meets Rajinikanth: ರಜನಿಕಾಂತ್ ಅವರನ್ನು ಭೇಟಿ ಆಗುವ ಚಾನ್ಸ್ ರಿಷಬ್ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್ ಆಗಿವೆ.
Updated on: Oct 29, 2022 | 7:25 AM
Share

Kantara star Rishab Shetty meets Rajinikanth and seeks blessings from Thalaiva

Kantara star Rishab Shetty meets Rajinikanth and seeks blessings from Thalaiva

ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್ ಸ್ಟಾರ್’ ರಜನಿಕಾಂತ್ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಜನಿಕಾಂತ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್ ಆಗಿವೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್ ಆಗಿ ಸೂಪರ್ ಹಿಟ್ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




