Kannada News Photo gallery Kanyakumari to Kashmir Solo Bike Ride: Diploma Student's Epic Journey, Karnataka news in kannada
ಕನ್ಯಾಕುಮಾರಿ ಟು ಕಾಶ್ಮೀರ: ಸ್ಕೂಟಿಲಿ 8033 ಕಿಮೀ ರೈಡ್ ಮಾಡಿದ ಬಾಗಲಕೋಟೆ ಯುವತಿ
ನಾಗರತ್ನಾ ಮೇಟಿ ಎಂಬ ಡಿಪ್ಲೋಮಾ ವಿದ್ಯಾರ್ಥಿನಿ ತಮ್ಮ ಬಾಲ್ಯದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಏಕಾಂಗಿ ಬೈಕ್ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 8033 ಕಿಮೀ ದೂರವನ್ನು ಬೈಕಿನಲ್ಲಿ ಪ್ರಯಾಣಿಸಿ, ಕಾಶ್ಮೀರದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ್ದಾರೆ. ಈ ಸಾಹಸಯಾತ್ರೆಯಲ್ಲಿ ಎದುರಾದ ಸವಾಲುಗಳನ್ನು ಎದುರಿಸಿ ಅವರು ತಮ್ಮ ಗುರಿಯನ್ನು ತಲುಪಿದ್ದಾರೆ.