ಹಸಿರು ಗುಡ್ಡಗಳ ನಡುವೆ ಮೋಡಗಳ ಜುಗಲ್ ಬಂದಿ: ಉತ್ತರ ಕರ್ನಾಟಕದ ಸಹ್ಯಾದ್ರಿ ಸೌಂದರ್ಯ ಕಣ್ತುಂಬಿಕೊಳ್ಳಿ
ಉತ್ತರ ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡವು ತನ್ನ ಅಪಾರ ಸೌಂದರ್ಯ ಮತ್ತು ಔಷಧೀಯ ಗುಣಗಳಿಂದ ಪ್ರಸಿದ್ಧವಾಗಿದೆ. ಶುದ್ಧ ಗಾಳಿ ಮತ್ತು ಹಚ್ಚಹಸಿರಿನಿಂದ ಕಂಗೊಳಿಸುವ ಈ ಪ್ರದೇಶವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಡ್ರೋನ್ ಕ್ಯಾಮರಾದಲ್ಲಿ ಸೆರೆಹಿಡಿಯಲಾದ ಅದರ ಸೌಂದರ್ಯ ಅದ್ಭುತವಾಗಿದೆ. ಕಪ್ಪತ್ತಗುಡ್ಡದಲ್ಲಿ ಟ್ರೆಕ್ಕಿಂಗ್ ಸಹ ಶುರುವಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us



