AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ ಹುಣ್ಣಿಮೆ: ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆಸಲ್ಲಿಸಿದ ರೈತಾಪಿ ಜನ

ರಾಜ್ಯದಲ್ಲಿ ಇಂದು ಕಾರ ಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 10:25 PM

Share
ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು  ಎಂದು ಉತ್ತರ 
ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು ಎಂದು ಉತ್ತರ ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

1 / 5
ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ  ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

2 / 5
ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ  ಆಯೋಜಿಸಿದ್ದರು. 
ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ ಆಯೋಜಿಸಿದ್ದರು. ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

3 / 5
ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ
ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ 
ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

4 / 5
ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು 
ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

5 / 5

Published On - 7:09 pm, Sun, 4 June 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?