AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 26, 2022 | 10:00 AM

Share
ಕರಣ್ ಜೋಹರ್​ ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಯಶ್​ರಾಜ್​ ಸ್ಟುಡಿಯೋದಲ್ಲಿ ಈ ಪ್ರಯುಕ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಬಾಲಿವುಡ್​ ಸೇರಿದಂತೆ ವಿವಿಧ ಚಿತ್ರರಂಗದ ಯಾವೆಲ್ಲಾ ತಾರೆಯರು ಭಾಗವಹಿಸಿದ್ದರು? ಇಲ್ಲಿದೆ ನೋಡಿ.

1 / 11
ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

2 / 11
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

3 / 11
ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

4 / 11
ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5 / 11
ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

6 / 11
ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

7 / 11
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

8 / 11
ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ, ಕೃತಿ ಸನೋನ್​

ಕೃತಿ ಸನೋನ್​, ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ

9 / 11
ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

10 / 11
ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

11 / 11
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ