Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್ ಬರ್ತ್ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?
Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.

1 / 11

2 / 11

3 / 11

4 / 11

5 / 11

6 / 11

7 / 11

8 / 11

9 / 11

10 / 11

11 / 11