Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್ಪ್ರೆಸ್ ರೈಲು
karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.
Updated on:Oct 17, 2023 | 12:43 PM
Share

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.
Published On - 12:42 pm, Tue, 17 October 23
ತುಂಗಭದ್ರಾ ಡ್ಯಾಂ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ: ಅಗಲ ಉದ್ದ ಎಷ್ಟು ಗೊತ್ತಾ?
ಮಹಿಳಾ ಟೆಕ್ಕಿ ನಿಗೂಢ ಸಾವಿಗೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ ಬಯಲು!
‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್
ಏಕದಿನ ಕ್ರಿಕೆಟ್ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೆಚ್ಚು ರನ್; 2ನೇ ಸ್ಥಾನಕ್ಕೇರಿದ ಕೊಹ್ಲಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
