Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು
karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

1 / 6

2 / 6

3 / 6

4 / 6

5 / 6

6 / 6
Published On - 12:42 pm, Tue, 17 October 23